ಮಳೆ ಆರ್ಭಟ: ಚಿಕ್ಕಮಗಳೂರಿನ ಶಾಲಾ ಕಾಲೇಜಿಗಳಿಗೆ ರಜೆ ಘೋಷಣೆ!

ಚಿಕ್ಕಮಗಳೂರು:- ಮಳೆ ಆರ್ಭಟ ಹಿನ್ನೆಲೆ, ಚಿಕ್ಕಮಗಳೂರಿನ ಶಾಲಾ ಕಾಲೇಜಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. Hubballi: ಕ್ಷೇತ್ರ ಬೂದಗುಡ್ಡ ಬಸವಣ್ಣ ದೇವಸ್ಥಾನದಲ್ಲಿ ಕಾರ್ತೀಕೋತ್ಸವ! ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಕಂಟ್ರೋಲ್ ರೂಂ ತೆರೆದಿದೆ. ಸಹಾಯಕ್ಕಾಗಿ ಕಂಟ್ರೋಲ್ ರೂಂ ನಂಬರ್ ‌08262 238950ಗೆ ಕರೆ ಮಾಡುವಂತೆ ಸೂಚನೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಒಂದು ದಿನ ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚಿಕ್ಕಮಗಳೂರು … Continue reading ಮಳೆ ಆರ್ಭಟ: ಚಿಕ್ಕಮಗಳೂರಿನ ಶಾಲಾ ಕಾಲೇಜಿಗಳಿಗೆ ರಜೆ ಘೋಷಣೆ!