ಮಳೆ ಆರ್ಭಟ: ನಾಳೆ ಕರ್ನಾಟಕದ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ!

ಹಾಸನ:- ಭಾರೀ ಮಳೆ ಹಿನ್ನೆಲೆ ನಾಳೆ ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಹಾಗೂ ಅರಕಲಗೂಡು ತಾಲೂಕುಗಳಿಗೆ ರಜೆ ಘೋಷಿಸಿ ಡಿಡಿಪಿಐ ಹೆಚ್.ಕೆ.ಪಾಂಡು ಆದೇಶ ಹೊರಡಿಸಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಕಿಡ್ನಿ ಡ್ಯಾಮೇಜ್ ತಡೆಯಲು ತಪ್ಪದೇ ಈ ಆಹಾರ ಸೇವಿಸಿ! ಇನ್ನೂ ಕೊಡಗು ಜಿಲ್ಲೆಯಲ್ಲೂ ಮಳೆ ಅಬ್ಬರದಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನು ಹೊರತು ಪಡಿಸಿ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ … Continue reading ಮಳೆ ಆರ್ಭಟ: ನಾಳೆ ಕರ್ನಾಟಕದ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ!