ಬೆಂಗಳೂರಿನಲ್ಲಿ ರಾತ್ರಿ ಮಳೆ ಆರ್ಭಟ: ತತ್ತರಿಸಿದ ಸಿಲಿಕಾನ್ ಸಿಟಿ ಮಂದಿ, ಆದ ಅವಾಂತರಗಳೆಷ್ಟು!?
ಬೆಂಗಳೂರು:– ರಾತ್ರಿ ಸುರಿದ ಮಳೆಯಿಂದ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಅವಾಂತರಗಳು ಸೃಷ್ಟಿಯಾಗಿವೆ. ಯಲಹಂಕ, ಪುಟ್ಟೇನಹಳ್ಳಿ ಸೇರಿದಂತೆ ನಗರದ ಹಲವೆಡೆ ರಾತ್ರಿ ಸುರಿದ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಬೆಂಗಳೂರಿನ ಬಿನ್ನಿಪೇಟೆಯಲ್ಲಿ ಮಳೆಗೆ ಪಾರ್ಕ್ವೆಸ್ಟ್ ಅಪಾರ್ಟ್ಮೆಂಟ್ ಹಿಂಭಾಗ ಕಾಂಪೌಂಡ್ ಗೋಡೆ ಕುಸಿದಿದೆ. 10 ಅಡಿ ಎತ್ತರದ ಗೋಡೆ ರಸ್ತೆಗೆ ಉರುಳಿ ಅವಾಂತರ ಸೃಷ್ಟಿಯಾಗಿದೆ. ಗೋಡೆ ಕುಸಿದಿದ್ದರಿಂದ 10ಕ್ಕೂ ಹೆಚ್ಚು ಬೈಕ್ಗಳು ಜಖಂ ಆಗಿದ್ದು ವಿದ್ಯುತ್ ಕಂಬದ ಮೇಲೆ ಗೋಡೆ ಬಿದ್ದ ಹಿನ್ನೆಲೆ ಕಂಬ ವಾಲಿದೆ. ಮನೆಯಿಂದ ಹೊರಬರಲಾಗದೇ ಸ್ಥಳೀಯರು … Continue reading ಬೆಂಗಳೂರಿನಲ್ಲಿ ರಾತ್ರಿ ಮಳೆ ಆರ್ಭಟ: ತತ್ತರಿಸಿದ ಸಿಲಿಕಾನ್ ಸಿಟಿ ಮಂದಿ, ಆದ ಅವಾಂತರಗಳೆಷ್ಟು!?
Copy and paste this URL into your WordPress site to embed
Copy and paste this code into your site to embed