ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನ ಮಳೆ ಅಬ್ಬರ: ಆರೆಂಜ್ ಅಲರ್ಟ್ ಘೋಷಣೆ!
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ ಮುಂದುವರಿಯಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತುಂಗಭದ್ರಾ ಡ್ಯಾಂನ ಕ್ರಸ್ಟ್ಗೇಟ್ ಕಟ್: ಇಂದು ಜಲಾಶಯಕ್ಕೆ ಸಂಜೆ ತಾತ್ಕಾಲಿಕ್ ಗೇಟ್ ಅಳವಡಿಗೆ! ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ತುಮಕೂರು, ವಿಜಯನಗರ, ಕೊಡಗು, ಹಾನಸ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರಿನಲ್ಲೂ ಮಳೆಯಾಗಲಿದೆ.ಯಾದಗಿರಿ, ವಿಜಯಪುರ, ಕಲಬುರಗಿ, ಧಾರವಾಡ, ಬೀದರ್, … Continue reading ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನ ಮಳೆ ಅಬ್ಬರ: ಆರೆಂಜ್ ಅಲರ್ಟ್ ಘೋಷಣೆ!
Copy and paste this URL into your WordPress site to embed
Copy and paste this code into your site to embed