ಕರ್ನಾಟಕದ ಈ ಜಿಲ್ಲೆಗಳಲ್ಲಿ ಮತ್ತೆ ಹೆಚ್ಚಲಿದೆ ಮಳೆ ಅಬ್ಬರ, ರೆಡ್ ಅಲರ್ಟ್​ ಘೋಷಣೆ!

ಬೆಂಗಳೂರು:- ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಲಡ್ಡು ವಿವಾದ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ಇಂದು ಭಕ್ತರಿಗಿಲ್ಲ ದರ್ಶನ! ತುಮಕೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ ಮತ್ತೆ ಹೆಚ್ಚಲಿದೆ ಮಳೆ ಅಬ್ಬರ, ರೆಡ್ ಅಲರ್ಟ್​ ಘೋಷಣೆ!