IPL 2024: ಇಂದು ಹೈದರಾಬಾದ್- ರಾಜಸ್ಥಾನ್ ಪಂದ್ಯಕ್ಕೆ ಮಳೆಕಾಟ!?.. ಹೇಗಿದೆ ಹವಮಾನ ವರದಿ..!

ಹೈದರಾಬಾದ್- ರಾಜಸ್ಥಾನ್ ಕದನಕ್ಕೆ ಮಳೆ ಕಾಟ ಇದೆಯಾ ಎಂಬುದನ್ನು ತಿಳಿಯಬೇಕಿದೆ. ಹೈದರಾಬಾದ್ ಮತ್ತು ರಾಜಸ್ಥಾನ ನಡುವಿನ ಈ ಪಂದ್ಯವನ್ನು ಗೆಲ್ಲುವ ತಂಡವು ಫೈನಲ್‌ಗೆ ಪ್ರವೇಶಿಸಲಿದ್ದು, ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಆದರೆ ಅದಕ್ಕೂ ಮುನ್ನ ಈ ಮಹತ್ವದ ಪಂದ್ಯಕ್ಕೆ ಮಳೆಯ ಕಾಟ ಇದೆಯಾ ಎಂಬುದನ್ನು ತಿಳಿಯಬೇಕಿದೆ. ಏಕೆಂದರೆ ಈ ಆವೃತ್ತಿಯಲ್ಲಿ ಮಳೆಯಿಂದಾಗಿ ಮೂರು ಪಂದ್ಯಗಳು ರದ್ದಾಗಿವೆ. ಹೀಗಾಗಿ ನಾಳಿನ ಪಂದ್ಯಕ್ಕೂ ಮಳೆ ಅಡ್ಡಿಪಡಿಸುತ್ತಾ ಎಂಬುದು ಅಭಿಮಾನಿಗಳ ಆತಂಕದ ವಿಷಯವಾಗಿದೆ. Good News: ಸೂರು ಇಲ್ಲದವರಿಗೆ … Continue reading IPL 2024: ಇಂದು ಹೈದರಾಬಾದ್- ರಾಜಸ್ಥಾನ್ ಪಂದ್ಯಕ್ಕೆ ಮಳೆಕಾಟ!?.. ಹೇಗಿದೆ ಹವಮಾನ ವರದಿ..!