ಮಳೆ ಆರ್ಭಟ: ಬೆಂಗಳೂರಿನಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇರುತ್ತಾ!?

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆರ್ಭಟ ಜೋರಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಇಂದು ನಗರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಅದರಂತೆ ನಾಳೆಯೂ ರಜೆ ಇರುತ್ತಾ ಎಂಬ ಗೊಂದಲ ಇದೆ. ಸರ್ಕಾರಿ ಬಸ್‌ ಫುಲ್‌ರಶ್: ನೂಕು ನುಗ್ಗಲಿನಲ್ಲಿ ಅಸ್ವಸ್ಥಗೊಂಡ ಬಾಲಕಿ! ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಅಕ್ಟೋಬರ್‌ 23 ರವರಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ. ಅಷ್ಟೆ ಅಲ್ಲದೆ ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಭಾಗಗಳಲ್ಲೂ ಅ.23 ರವರೆಗೆ ಮಳೆ ಬೀಳುವ ಸಾಧ್ಯತೆ ಇದೆ. ಉತ್ತರಕನ್ನಡ, … Continue reading ಮಳೆ ಆರ್ಭಟ: ಬೆಂಗಳೂರಿನಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇರುತ್ತಾ!?