ಕೋಲಾರ: ಬಿ.ವೈ.ವಿಜಯೇಂದ್ರ ಇನ್ನೂ ಚೈಲ್ಡ್ ಎಂಬ ಸಹಕಾರ ಸಚಿವ ರಾಜಣ್ಣ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ ಸಂಸದ ಮುನಿಸ್ವಾಮಿ, ರಾಜಣ್ಣ ಬಫೂನ್, ಅವರಿಗೆ ಊರು ಹೋಗು ಎನ್ನುತ್ತಿದೆ, ಕಾಡು ಬಾ ಎನ್ನುತ್ತಿದೆ. ಸಿದ್ದರಾಮಯ್ಯ ಅವರು ಏನಾದರು ಹೇಳಿ ಕೊಟ್ಟರೆ ಪರಮೇಶ್ವರ್ ಸಿಎಂ ಮಾಡಿ ಎನ್ನುತ್ತಾರೆ. ಇಲ್ಲವಾದರೆ ಶ್ಯಾಮನೂರು ಶಿವ ಶಂಕರಪ್ಪ ಪರವಾಗಿ ಮಾತನಾಡುತ್ತಾರೆ. ಅವರಿಗೆ ವಯಸ್ಸಾಗಿದೆ,
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಮೊಮ್ಮಕಳ ಜೊತೆಗೆ ಆಟವಾಡಿಕೊಂಡಿರಬೇಕಾದವರು, ಊರು ಹೋಗು ಎನ್ನುತ್ತಿದ್ರೆ ಕಾಡು ಬಾ ಎನ್ನುತ್ತಿದೆ. ಹೀಗಿರುವಾಗ ವಿಜಯೇಂದ್ರ ಯಳಸು ಅನ್ನೋ ರಾಜಣ್ಣಗೆ ಜಾಸ್ತಿ ವಯಸ್ಸಾಗಿದೆ. ಕಾಂಗ್ರೆಸ್ನ ಎಷ್ಟೋ ಜನ ಶಾಸಕರು ಬಿಜೆಪಿ ಜೊತೆಗೆ ಬರಲು ಸಿದ್ದರಿದ್ದಾರೆ. ಕುರುಡುಮಲೆ ವಿನಾಯಕನ ಅನುಗ್ರಹದಿಂದ ಕಾಂಗ್ರೆಸ್ ಸರ್ಕಾರ ಆದಷ್ಟು ಬೇಗ ಬೀಳಲಿದೆ ಎಂದರು.