IPL 2024: ಎಲಿಮಿನೇಟರ್ ಪಂದ್ಯದಲ್ಲಿ RCB ಗೆ ರಾಜಸ್ಥಾನ್ ರಾಯಲ್ಸ್ ಸವಾಲ್..

ರಾಜಸ್ಥಾನ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯ ಬುಧವಾರ ನಡೆಯಲಿದೆ. ಲೈಂಗಿಕ ಕಿರುಕುಳ ಕೇಸ್.. ಜೈಲಾ!? ಬೇಲಾ!?.. ರೇವಣ್ಣ ಭವಿಷ್ಯ ಇಂದೇ ನಿರ್ಧಾರ! ಮೊದಲ ಎಂಟು ಪಂದ್ಯಗಳಲ್ಲಿ ಏಳನ್ನು ಕಳೆದುಕೊಂಡಿದ್ದ ಆರ್​ಸಿಬಿ ತಂಡವು ಪ್ರಬಲವಾಗಿ ಹೋರಾಡಿ ಆರು ಪಂದ್ಯಗಳನ್ನು ಗೆದ್ದಿತು. ಆರ್​ಸಿಬಿ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದು ಎಲಿಮಿನೇಟರ್ ಪಂದ್ಯವನ್ನು ಆಡಲು ಸಜ್ಜಾಗಿದೆ. ಎಲಿಮಿನೇಟರ್​ನಲ್ಲಿ ಬೆಂಗಳೂರು ಎದುರಾಳಿ ರಾಜಸ್ಥಾನ್ ರಾಯಲ್ಸ್. ಮೇ 22 ರಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ … Continue reading IPL 2024: ಎಲಿಮಿನೇಟರ್ ಪಂದ್ಯದಲ್ಲಿ RCB ಗೆ ರಾಜಸ್ಥಾನ್ ರಾಯಲ್ಸ್ ಸವಾಲ್..