ಬೆಂಗಳೂರು:- ರಾಜ್ಯಸಭಾ ಚುನಾವಣೆ ಹಿನ್ನೆಲೆ ಇಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ನಮ್ಮ ಕಡೆಯಿಂದ ಯಾವುದೇ ಅಡ್ಡ ಮತದಾನ ನಡೆಯುವುದಿಲ್ಲ. ಇಂದು ಹೋಟೆಲ್ನಲ್ಲಿ ನಮ್ಮ ಶಾಸಕರಿಗೆ ರಾಜ್ಯಸಭೆ ಚುನಾವಣೆ ಮತದಾನದ ತರಬೇತಿ ಹಾಗೂ ಅಣಕು ಮತದಾನ ಮಾಡಿಸಲಾಗುವುದು ಎಂದು ಹೇಳಿದರು.
![Demo](https://ainlivenews.com/wp-content/uploads/2023/12/spoorthi-1.jpg)
ಇಂದು ಅಣಕು ಮತದಾನ ಮಾಡುವ ಮೂಲಕ ತರಬೇತಿ ನೀಡಲಾಗುತ್ತದೆ. ಇಂದು ಅಣಕು ಮತದಾನ ನಡೆಸಿ, ನಾಳೆ ಹೋಟೆಲ್ನಿಂದ ನೇರವಾಗಿ ವಿಧಾನಸೌಧಕ್ಕೆ ತೆರಳಿ ನಮ್ಮ ಶಾಸಕರು ಮತದಾನ ಮಾಡಲಿದ್ದಾರೆ ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)