ನ್ಯಾಷನಲ್ ಸ್ಟಾರ್ ಯಶ್-ರಾಧಿಕಾ ಪಂಡಿತ್ (Radhika Pandit) ದಂಪತಿಯ ಪುತ್ರ ಯಥರ್ವ್ 4ನೇ ವರ್ಷದ ಹುಟ್ಟುಹಬ್ಬದ (ಅ.30) ಸಂಭ್ರಮವನ್ನು ಗ್ರ್ಯಾಂಡ್ ಆಗಿ ಆಚರಿಸಿದ್ದಾರೆ. ಬರ್ತ್ಡೇ ಸೆಲೆಬ್ರೇಶನ್ ಫೋಟೋವನ್ನು ನಟಿ ರಾಧಿಕಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಪುತ್ರಿ ಐರಾ ಮತ್ತು ಯಥರ್ವ್ ಹುಟ್ಟುಹಬ್ಬವನ್ನು ಪ್ರತಿ ವರ್ಷವೂ ಗ್ರ್ಯಾಂಡ್ ಸೆಲೆಬ್ರೇಟ್ ಮಾಡುತ್ತಾರೆ. ಎಂದಿನಂತೆ ಈ ವರ್ಷವೂ ಕೂಡ ಯಶ್ ಪುತ್ರನ ಬರ್ತ್ಡೇ ಅದ್ದೂರಿಯಾಗಿ ನಡೆದಿದೆ. ಮಗನ ಬರ್ತ್ಡೇಯಂದು ಮಕ್ಕಳ ಜೊತೆ ಯಶ್, ರಾಧಿಕಾ ಕೂಡ ಮಸ್ತ್ ಆಗಿ ಡ್ಯಾನ್ಸ್ ಸ್ಟೇಪ್ಸ್ ಹಾಕಿದ್ದಾರೆ
ತ್ರಿ ಐರಾ ಮತ್ತು ಯಥರ್ವ್ ಹುಟ್ಟುಹಬ್ಬವನ್ನು ಪ್ರತಿ ವರ್ಷವೂ ಗ್ರ್ಯಾಂಡ್ ಸೆಲೆಬ್ರೇಟ್ ಮಾಡುತ್ತಾರೆ. ಎಂದಿನಂತೆ ಈ ವರ್ಷವೂ ಕೂಡ ಯಶ್ ಪುತ್ರನ ಬರ್ತ್ಡೇ ಅದ್ದೂರಿಯಾಗಿ ನಡೆದಿದೆ. ಮಗನ ಬರ್ತ್ಡೇಯಂದು ಮಕ್ಕಳ ಜೊತೆ ಯಶ್, ರಾಧಿಕಾ ಕೂಡ ಮಸ್ತ್ ಆಗಿ ಡ್ಯಾನ್ಸ್ ಸ್ಟೇಪ್ಸ್ ಹಾಕಿದ್ದಾರೆ.