Puneeth Rajkumar: ಮಗನ ಜೊತೆ “ಅಪ್ಪು” ಸಿನಿಮಾ ನೋಡಿದ ರಕ್ಷಿತ ಪ್ರೇಮ್..!
ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಅವರ 50ನೇ ವರ್ಷದ ಹುಟ್ಟುಹಬ್ಬ ಸಮೀಪಿಸುತ್ತಿದೆ. ಮಾರ್ಚ್ 17ರಂದು ಅವರ ಜನ್ಮದಿನ ಆಚರಿಸಲಾಗುತ್ತದೆ. ಆ ಪ್ರಯುಕ್ತ ಇಂದು ಸೂಪರ್ ಹಿಟ್ ಅಪ್ಪು ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗಿದೆ. ವಿಶೇಷ ಏನೆಂದರೆ, ಇಂದು ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬ ಕೂಡ ಹೌದು. ಹಾಗಾಗಿ ಅಭಿಮಾನಿಗಳ ಸಂಭ್ರಮ ಡಬಲ್ ಆಗಿದೆ. ರಾಜ್ಯದ ಹಲವಾರು ಚಿತ್ರಮಂದಿರಗಳಲ್ಲಿ ‘ಅಪ್ಪು’ ಸಿನಿಮಾ ರೀ-ರಿಲೀಸ್ ಮಾಡಲಾಗಿದೆ. ಈ ಹಿನ್ನೆಲೆ ಬೆಂಗಳೂರಿನ ವೀರೇಶ್ ಚಿತ್ರಮಂದಿರದಲ್ಲಿ ‘ಅಪ್ಪು’ ಚಿತ್ರವನ್ನು ರಕ್ಷಿತಾ ವೀಕ್ಷಿಸಿದ್ದಾರೆ. ಅಭಿಮಾನಿಗಳೊಂದಿಗೆ … Continue reading Puneeth Rajkumar: ಮಗನ ಜೊತೆ “ಅಪ್ಪು” ಸಿನಿಮಾ ನೋಡಿದ ರಕ್ಷಿತ ಪ್ರೇಮ್..!
Copy and paste this URL into your WordPress site to embed
Copy and paste this code into your site to embed