Death: ಅಗ್ನಿ ಕ್ಷಿಪಣಿ ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ವಿಧಿವಶ!

ಅಗ್ನಿ ಕ್ಷಿಪಣಿ ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ವಿಧಿವಶರಾಗಿದ್ದಾರೆ. DK Shivakumar: ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ: DCM ಡಿಕೆಶಿ! ಅಗರ್ವಾಲ್ ದೇಶವನ್ನು ಪ್ರಮುಖ ಕ್ಷಿಪಣಿ ಶಕ್ತಿಯನ್ನಾಗಿ ಮಾಡುವಲ್ಲಿ ಬಹಳ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೇ ಭಾರತದ ದೀರ್ಘ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಯೋಜನೆಯಲ್ಲಿ ಅಗರ್ವಾಲ್ ಪ್ರಮುಖ ಪಾತ್ರ ವಹಿಸಿದ್ದರು. ಅವರು ಅಗ್ನಿ ಕ್ಷಿಪಣಿಗಳ ಮೊದಲ ಕಾರ್ಯಕ್ರಮದ ನಿರ್ದೇಶಕರಾಗಿದ್ದರು. ಡಿಆರ್‌ಡಿಒ ತಯಾರಿಸಿದ ಅಗ್ನಿ ಕ್ಷಿಪಣಿಯನ್ನು ಭಾರತದ ಪರಮಾಣು ಸಾಮರ್ಥ್ಯದ ಬೆನ್ನೆಲುಬು ಎಂದು ಪರಿಗಣಿಸಲಾಗಿದೆ. ಇಲ್ಲಿಯವರೆಗೆ, ಅಗ್ನಿ ಕ್ಷಿಪಣಿಯ … Continue reading Death: ಅಗ್ನಿ ಕ್ಷಿಪಣಿ ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ವಿಧಿವಶ!