ಮಸಾಜ್ ಪಾರ್ಲರ್ ಮೇಲೆ ರಾಮಸೇನೆ ದಾಳಿ ಕೇಸ್! 14 ಆರೋಪಿಗಳಿಗೆ ನ್ಯಾಯಾಂಗ ಬಂಧನ!

ಮಂಗಳೂರು:- ಮಂಗಳೂರಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿಯ ಮಸಾಜ್ ಪಾರ್ಲರ್ ಮೇಲೆ ಗುರುವಾರ ನಡೆದ ದಾಳಿಗೆ ಸಂಬಂಧಿಸಿದಂತೆ ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪಾರ್ಶ್ವನಾಥ ತೀರ್ಥಂಕರ ಆದರ್ಶ ಅಳವಡಿಕೆಯಿಂದ ಉತ್ತಮ ಜೀವನ ಸಾಧ್ಯ: ಓಂಪ್ರಕಾಶ್ ಬಿರ್ಲಾ..! ರಾಮ್ ಸೇನಾ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 14 ಆರೋಪಿಗಳನ್ನು ಬರ್ಕೆ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇಲ್ಲಿನ ಬಿಜೈ ಬಳಿ ಇರುವ ಮಸಾಜ್ … Continue reading ಮಸಾಜ್ ಪಾರ್ಲರ್ ಮೇಲೆ ರಾಮಸೇನೆ ದಾಳಿ ಕೇಸ್! 14 ಆರೋಪಿಗಳಿಗೆ ನ್ಯಾಯಾಂಗ ಬಂಧನ!