Rama Cutout: ಧರೆಗುರುಳಿದ 40 ಅಡಿಯ ರಾಮನ ಕಟೌಟ್: ತಪ್ಪಿದ ಭಾರೀ ದುರಂತ !

ಬೆಂಗಳೂರು: 40 ಅಡಿಯ ರಾಮನ ಕಟೌಟ್ (Rama Cutout) ಧರೆಗುರುಳಿದ ಘಟನೆ ಬೆಂಗಳೂರಿನ ನಂದಿನಿ ಲೇ ಔಟ್ (Nandini Lay Out) ಕೃಷ್ಣಾನಂದ ನಗರ ಸರ್ಕಲ್ ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಅಯೋಧ್ಯೆಯಲ್ಲಿ ಬಾಲರಾಮ ಪ್ರತಿಷ್ಠಾಪನೆ (Ayodhya Pran Prathistha ceremony) ಹಿನ್ನೆಲೆಯಲ್ಲಿ ರಾಮನ ಈ ಬೃಹತ್ ಕಟೌಟ್ ನಿಲ್ಲಿಸಲಾಗಿತ್ತು. ಆ ಬಳಿಕ ಬಿಬಿಎಂಪಿ ತೆರವು ಮಾಡಿರಲಿಲ್ಲ. ಅದೃಷ್ಟವಶಾತ್ ಕಟೌಟ್ ಬೀಳೋ ವೇಳೆ ಯಾವುದೇ ವಾಹನಗಳು ಸಂಚರಿಸಿಲ್ಲ. ಹೀಗಾಗಿ ಭಾರೀ ದುರಂತವೊಂದು ತಪ್ಪಿದೆ. ಮಾಹಿತಿ ಪಡೆದ ತಕ್ಷಣವೇ ಸ್ಥಳಕ್ಕೆ … Continue reading Rama Cutout: ಧರೆಗುರುಳಿದ 40 ಅಡಿಯ ರಾಮನ ಕಟೌಟ್: ತಪ್ಪಿದ ಭಾರೀ ದುರಂತ !