ಕೊಲೆ ಪ್ರಕರಣದಲ್ಲಿ ಆರೋಪಿ ಕೈಬಿಟ್ಟ ಆರೋಪ: ರಾಮಮೂರ್ತಿ ನಗರ ಠಾಣೆ ಇನ್ಸ್ಪೆಕ್ಟರ್ ಸೇರಿ 6 ಮಂದಿ ಸಿಬ್ಬಂದಿ ಸಸ್ಪೆಂಡ್!

ಬೆಂಗಳೂರು:- ಕೊಲೆ ಕೇಸ್‌ ಆರೋಪಿ ಕೈಬಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಇನ್‌ಸ್ಪೆಕ್ಟರ್‌ ಸೇರಿ 6 ಸಿಬ್ಬಂದಿ ಅಮಾನತು ಮಾಡಲಾಗಿದೆ. ಉಚಿತ ​ ಟೈಲರಿಂಗ್ ಮತ್ತು ಫ್ಯಾಶನ್ ಡಿಸೈನಿಂಗ್ ಅರ್ಜಿ ಆಹ್ವಾನ: ಮಹಿಳೆಯರೇ ಅವಕಾಶ ಮಿಸ್ ಮಾಡ್ಕೊಬೇಡಿ! ಇನ್‌ಸ್ಪೆಕ್ಟರ್‌ ಮುತ್ತುರಾಜ್, ಪಿಎಸ್ಐ ಉಮೇಶ್, ಎಎಸ್ಐ ಮಹೇಶ್ ಹಾಗೂ ಪೈರೋಜ್ ಖಾನ್, ಹೆಡ್ ಕಾನ್‌ಸ್ಟೇಬಲ್ ಮಂಜುನಾಥ್, ಕಾನ್‌ಸ್ಟೇಬಲ್ ಬಸವರಾಜ್ ಅಮಾನತು ಮಾಡಿ ಬೆಂಗಳೂರು ಪೊಲೀಸ್ ಕಮಿಷನರ್ ಬಿ‌.ದಯಾನಂದ್ ಆದೇಶ ಹೊರಡಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಆರೋಪಿಯನ್ನ ಹಣ ಪಡೆದು ಬಿಟ್ಟಿದ್ದು … Continue reading ಕೊಲೆ ಪ್ರಕರಣದಲ್ಲಿ ಆರೋಪಿ ಕೈಬಿಟ್ಟ ಆರೋಪ: ರಾಮಮೂರ್ತಿ ನಗರ ಠಾಣೆ ಇನ್ಸ್ಪೆಕ್ಟರ್ ಸೇರಿ 6 ಮಂದಿ ಸಿಬ್ಬಂದಿ ಸಸ್ಪೆಂಡ್!