ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ರಮೇಶ್ ಜಾರಕಿಹೊಳಿ ವಾಗ್ದಾಳಿ

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಮತ್ತೆ ರೆಬಲ್‌ ಶಾಸಕ ರಮೇಶ್‌ ಜಾರಕಿಹೊಳಿ ಕಿಡಿಕಾರಿದ್ದಾರೆ. ಬೆಳಗಾವಿಯ ಅಂಕಲಗಿ ಗ್ರಾಮದಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಜಗಳ ಇರೋದು ಅಧ್ಯಕ್ಷರ ಬದಲಾವಣೆಗೆ ಅಷ್ಟೆ‌. ಅಧ್ಯಕ್ಷ ಚೇಂಜ್ ಆಗಿದ್ರೇ ಓಕೆ ಇಲ್ಲವಾದ್ರೂ ಪಕ್ಷ ಸಂಘಟನೆ ಮಾಡ್ತೇವಿ ಎಂದಿದ್ದಾರೆ..  ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂಬ ವಿಜಯೇಂದ್ರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ಯೋಗ್ಯವಿಲ್ಲ. ಇಂದಿಗೂ ಯಡಿಯೂರಪ್ಪ ನಮ್ಮ ನಾಯಕ … Continue reading ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ರಮೇಶ್ ಜಾರಕಿಹೊಳಿ ವಾಗ್ದಾಳಿ