Breaking News: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್ -ಶಂಕಿತರನ್ನ ಬೆಂಗಳೂರಿಗೆ ಕರೆತಂದ NIA!

ಬೆಂಗಳೂರು:- ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರನ್ನ NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್ ರನ್ನು ಬೆಂಗಳೂರಿಗೆ ಕರೆತರಲಾಗಿದೆ ಎನ್ನಲಾಗಿದೆ. ರೋಹಿತ್ ಶರ್ಮಾ ಸೊಂಟಕ್ಕೆ ಕೈ ಹಾಕಿದ ವಿರಾಟ್ – ಹಿಟ್ ಮ್ಯಾನ್ ಕೊಟ್ಟ ರಿಯಾಕ್ಷನ್ ಹೀಗಿತ್ತು! ಆರೋಪಿಗಳನ್ನು ಮಡಿವಾಳದ ಎಫ್ ಎಸ್ ಎಲ್ ಸೆಂಟರ್ ಬಳಿಯ ಇಂಟ್ರಾಗೇಷನ್ ಸೆಲ್ ನಲ್ಲಿರಿಸಿ ವಿಚಾರಣೆ ಮಾಡಲಾಗುತ್ತಿದೆ. ರಾತ್ರಿ ಇಂಟ್ರಾಗೇಷನ್ ಸೆಲ್ ನಲ್ಲೇ ಶಂಕಿತರು ಇದ್ದು, ಬೆಳಗ್ಗೆ ನ್ಯಾಯಾಧೀಶರ ಮುಂದೆ … Continue reading Breaking News: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್ -ಶಂಕಿತರನ್ನ ಬೆಂಗಳೂರಿಗೆ ಕರೆತಂದ NIA!