ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್: ಹೇಗಿತ್ತು ಉಗ್ರರಿಗೆ ಐಸಿಸ್ ತರಬೇತಿ!? ಬೆಚ್ಚಿ ಬೀಳಿಸುವ ಸಂಗತಿ ಬಯಲು!
ಬೆಂಗಳೂರು:- ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಐಸಿಸ್ ತರಬೇತಿಯ ವಿವರ ಬಹಿರಂಗವಾಗಿದೆ. ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ: ಬೆಚ್ಚಿಬಿದ್ದ ಆನೇಕಲ್ ಮಂದಿ! ಕೋರ್ಟ್ ಗೆ NIA ಸಲ್ಲಿಸಿರುವ ದೋಷಾರೋಪ ಪಟ್ಟಿಯಿಂದ ಮತ್ತೊಂದು ಸ್ಪೋಟಕ ವಿಚಾರ ಬಯಲಾಗಿದೆ. ಬಾಂಬ್ ಸ್ಪೋಟಗೊಳಿಸಲು ಯಾರಿಗೆಲ್ಲ ತರಬೇತಿ ನೀಡಲಾಗಿತ್ತು, ಎಷ್ಟು ದಿನಗಳ ಕಾಲ ತರಬೇತಿ ನೀಡಲಾಗಿತ್ತು ಎಂಬ ವಿಚಾರ ತಿಳಿದಿದೆ. ಆರೋಪಿಗಳಾದ ಅಬ್ದುಲ್ ಮತೀನ್ ತಾಹ, ಮುಸಾವೀರ್ ಹುಸೇನ್, ಶಾರಿಕ್, ಅರಾಫತ್ ಅಲಿ, ಮಾಜ್ ಮುನೀರ್ ಹಾಗೂ ಮುಜಾಮಿಲ್ … Continue reading ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್: ಹೇಗಿತ್ತು ಉಗ್ರರಿಗೆ ಐಸಿಸ್ ತರಬೇತಿ!? ಬೆಚ್ಚಿ ಬೀಳಿಸುವ ಸಂಗತಿ ಬಯಲು!
Copy and paste this URL into your WordPress site to embed
Copy and paste this code into your site to embed