ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಕೇಸ್ – ಬಿಜೆಪಿ ವಿರುದ್ದ ಕೆಂಡಕಾರಿದ ಮಮತಾ ಬ್ಯಾನರ್ಜಿ!
ಕೋಲ್ಕತ್ತಾ:- ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಕೇಸ್ ಗೋ ಸಂಬಧಪಟ್ಟಂತೆ ಬಿಜೆಪಿ ವಿರುದ್ದ ಮಮತಾ ಬ್ಯಾನರ್ಜಿ ಕೆಂಡಕಾರಿದ್ದಾರೆ. ಪ್ರಕರಣದಲ್ಲಿ ಎನ್ಐಎ ತಂಡ ಕೋಲ್ಕತಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಈ ವಿಚಾರ ಈಗ ಬಿಜೆಪಿ ಮತ್ತು ಟಿಎಂಸಿ ಮಧ್ಯೆ ವಾಗ್ಯುದ್ಧಕ್ಕೆ ಕಾರಣವಾಗಿದೆ. ಪಶ್ಚಿಮ ಬಂಗಾಳ ಉಗ್ರಗಾಮಿಗಳ ಅಡಗುದಾಣವಾಗಿದೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಸೋಷಿಯಲ್ ಮೀಡಿಯಾದಲ್ಲಿ ಹೇಳಿದ್ದಾರೆ. ಈ ಹೇಳಿಕೆಗೆ ಪಶ್ಚಿಮ ಬಂಗಾಳ ಪೊಲೀಸ್ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. … Continue reading ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಕೇಸ್ – ಬಿಜೆಪಿ ವಿರುದ್ದ ಕೆಂಡಕಾರಿದ ಮಮತಾ ಬ್ಯಾನರ್ಜಿ!
Copy and paste this URL into your WordPress site to embed
Copy and paste this code into your site to embed