ಬೆಂಗಳೂರು:– ನಗರದ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಇಬ್ಬರನ್ನು ಎನ್ಐಎ ವಶಕ್ಕೆ ಪಡೆದಿದೆ.
ಧಾರವಾಡ: ವಿನೋದ ಅಸೂಟಿ ಮೇಲೆ ಬಿದ್ದ “ರಾಮಲಿಂಗ ಕಾಮಣ್ಣನ” ಮಾಲೆ- ಇದು ವಿಜಯದ ಸಂಕೇತವೆಂದ ಜನ!
ಈ ಇಬ್ಬರು ಬಾಂಬರ್ ಜೊತೆ ನೇರ ಸಂಪರ್ಕದಲ್ಲಿದ್ದರು ಎಂಬುವುದು ತನಿಖೆಯಲ್ಲಿ ತಿಳಿದು ಬಂದಿದೆ. ಸದ್ಯ ಅಧಿಕಾರಿಗಳು ಇಬ್ಬರನ್ನು ವಿಚಾರಣೆ ನಡೆಸುತ್ತಿದ್ದಾರೆ.
ಇನ್ನೂ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬೆಂಗಳೂರು ಮೂಲದ ಇಬ್ಬರನ್ನು ಶನಿವಾರ ಸಂಜೆ ವಶಕ್ಕೆ ಪಡೆದುಕೊಂಡಿದ್ದಾರೆ.