ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಪಾಕ್ ನಂಟು!? ಬೆಚ್ಚಿ ಬೀಳಿಸೋ ಮಾಹಿತಿ ಬಹಿರಂಗ!

ಬೆಂಗಳೂರು:- ರಾಜ್ಯ ರಾಜಧಾನಿಯ ವೈಟ್‌ಫೀಲ್ಡ್‌ನಲ್ಲಿ ನಡೆದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳಿಗೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಿಸಲು ಪಾಕಿಸ್ತಾನ ಪಿತೂರಿ ನಡೆಸಿರುವ ಮಹತ್ವದ ವಿಚಾರ ಬಹಿರಂಗವಾಗಿದೆ. PMKSY: ರೈತರೇ ಗಮನಿಸಿ.. “ಕೃಷಿ ಸಿಂಚಾಯಿ ಯೋಜನೆ”ಯಡಿಯಲ್ಲಿ ನಿಮಗೆ ಸಿಗಲಿದೆ ಶೇ. 90 ರಷ್ಟು ಸಹಾಯ ಧನ! ಪ್ರಕರಣದ ತನಿಖೆ ನಡೆಸಿರುವ NIA, ಇತ್ತೀಚೆಗೆ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದು, ಇದರಲ್ಲಿ ಸ್ಪೋಟಕ ಮಾಹಿತಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ … Continue reading ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಪಾಕ್ ನಂಟು!? ಬೆಚ್ಚಿ ಬೀಳಿಸೋ ಮಾಹಿತಿ ಬಹಿರಂಗ!