ರಾಮೇಶ್ವರಂ ಕೆಫೆ ಸ್ಪೋಟ ಕೇಸ್ – ಪ್ರಮುಖ ಆರೋಪಿ ಬಂಧಿಸಿದ NIA!

ಬೆಂಗಳೂರು:- ರಾಮೇಶ್ವರಂ ಕೆಫೆ ಸ್ಪೋಟ ಕೇಸ್ ಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಬ NIA ಅರೆಸ್ಟ್ ಮಾಡಿದೆ. ಮುಜಾಮುಲ್​ ಶರೀಫ್ ಎನ್ನುವಾತನನ್ನು ಇಂದು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ ಮೂರು ರಾಜ್ಯಗಳ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಪ್ರಮುಖ ಸಂಚುಕೋರನನ್ನು ಬಂಧಿಸಿದೆ. ಈ ಬಗ್ಗೆ ಎನ್​ಐಎ ಟ್ವೀಟ್ ಮಾಡಿದ್ದು, ಪ್ರಮುಖ ಆರೋಪಿಯ ಬಂಧನದ ಬಗ್ಗೆ ಖಚಿತಪಡಿಸಿದೆ. ಮೋದಿ ಮತ್ತೋಮ್ಮೆ ಪ್ರಧಾನಿಯಾಗುವುದು ನಿಶ್ಚಿತ -ಪಿ ಸಿ ಗದ್ದಿಗೌಡರವರಿಗೆ! ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ … Continue reading ರಾಮೇಶ್ವರಂ ಕೆಫೆ ಸ್ಪೋಟ ಕೇಸ್ – ಪ್ರಮುಖ ಆರೋಪಿ ಬಂಧಿಸಿದ NIA!