ರಾಮೇಶ್ವರಂ ಕೆಫೆ ಸ್ಪೋಟ ಕೇಸ್: ಮತ್ತೊಂದು ಚಾರ್ಜ್ಶೀಟ್ ಸಲ್ಲಿಸಿದ ಎನ್ಐಎ!
ಬೆಂಗಳೂರು:- ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ ಮಂಗಳವಾರ ಆರೋಪಿಗಳಿಬ್ಬರ ವಿರುದ್ಧ ಮತ್ತೊಂದು ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಮಹಾಲಕ್ಷ್ಮೀ ಕೊಲೆ ಕೇಸ್: ಸಾವಿನ ಮನೆಯಲ್ಲಿ ಹಲವರ ಬೆರಳಚ್ಚು ಗುರುತು ಪತ್ತೆ! ಆರೋಪಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಮತ್ತು ಮಸ್ಸಾವೀರ್ ಹುಸೇನ್ ಶಾಜಿಬ್ ವಿರುದ್ಧ ಈ ಹಿಂದೆಯೂ ಎನ್ಐಎ ಚಾರ್ಜ್ಶೀಟ್ ಸಲ್ಲಿಸಿತ್ತು. ಇದೀಗ ಮತ್ತೊಂದು ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಆರೋಪಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಮತ್ತು ಮಸ್ಸಾವೀರ್ ಹುಸೇನ್ ಮುಸ್ಲಿಂ … Continue reading ರಾಮೇಶ್ವರಂ ಕೆಫೆ ಸ್ಪೋಟ ಕೇಸ್: ಮತ್ತೊಂದು ಚಾರ್ಜ್ಶೀಟ್ ಸಲ್ಲಿಸಿದ ಎನ್ಐಎ!
Copy and paste this URL into your WordPress site to embed
Copy and paste this code into your site to embed