36ರ ವಯಸ್ಸಿನಲ್ಲಿ ಕೇಂದ್ರ ಸಚಿವರಾಗಿ ದಾಖಲೆ ಬರೆದ ರಾಮಮೋಹನ್ ನಾಯ್ಡು..!

ನವದೆಹಲಿ:- ತೆಲುಗು ದೇಶಂ ಪಕ್ಷದ ಸಂಸದ ಕಿಂಜರಾಪು ರಾಮಮೋಹನ್ ನಾಯ್ಡು 36ರ ವಯಸ್ಸಿನಲ್ಲಿ ಕೇಂದ್ರ ಸಚಿವರಾಗಿ ದಾಖಲೆ ಬರೆದಿದ್ದಾರೆ. Narendra Modi: 3 ನೇ ಬಾರಿ ಪ್ರಧಾನಿಯಾಗಿ ಪದಗ್ರಹಣ.. ನೆಹರು ದಾಖಲೆ ಸರಿಗಟ್ಟಿದ ಮೋದಿ..! ರಾಮಮೋಹನ್ ನಾಯ್ಡು ಅವರಿಗೆ ಈಗ ವಯಸ್ಸು ಕೇವಲ 36 ವರ್ಷ. ಇಷ್ಟು ಕಿರಿಯ ವಯಸ್ಸಿನಲ್ಲಿ ಕೇಂದ್ರ ಮಂತ್ರಿಯಾದ ದಾಖಲೆ ಅವರದ್ದಾಗಿದೆ. ನರೇಂದ್ರ ಮೋದಿ ಸತತ ಮೂರು ಬಾರಿ ಪ್ರಧಾನಿ ಆದಂತೆ ರಾಮಮೋಹನ್ ನಾಯ್ಡು ಸತತ ಮೂರನೇ ಬಾರಿ ಸಂಸದರಾಗಿದ್ದಾರೆ. 2014ರಲ್ಲಿ ಅವರು … Continue reading 36ರ ವಯಸ್ಸಿನಲ್ಲಿ ಕೇಂದ್ರ ಸಚಿವರಾಗಿ ದಾಖಲೆ ಬರೆದ ರಾಮಮೋಹನ್ ನಾಯ್ಡು..!