ರಾಮನಗರ ಜಿಲ್ಲೆ ಮರುನಾಮಕರಣ: CM ಗೆ ಮಂಜುನಾಥ್ ಕೊಟ್ರೂ ಸಲಹೆ!, ಏನದು ಗೊತ್ತಾ !?
ರಾಮನಗರ:- ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಸಂಸದ ಡಾ.ಮಂಜುನಾಥ್ ವಿರೋಧ ವ್ಯಕ್ತಪಡಿಸಿದ್ದು ಸಿಎಂಗೆ ಪತ್ರ ಬರೆದಿದ್ದಾರೆ. ತಮಿಳುನಾಡಿಗೆ ನೀರು ಬಿಡಲು ಆದೇಶದ ವಿರುದ್ಧ CWMA ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರದ ನಿರ್ಧಾರ ರಾಮನಗರಕ್ಕೆ (Ramanagara) ಭಾವನಾತ್ಮಕ, ಐತಿಹಾಸಿಕ ಹಿನ್ನೆಲೆಯಿದೆ. ಅಭಿವೃದ್ಧಿ ಮಾಡಬೇಕಾದರೆ ಮರುನಾಮಕರಣ ಮಾಡುವ ಬದಲು ರಾಮನಗರವನ್ನೇ ಬ್ರ್ಯಾಂಡ್ ರಾಮನಗರವನ್ನಾಗಿ ಮಾಡಿ. ಹಾಗಿದ್ದಾಗ ಮಾತ್ರ ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಬಹುದಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈಗಾಗಲೇ ಬೆಂಗಳೂರು ಮಹಾನಗರವು ಬಹಳಷ್ಟು ವಿಸ್ತಾರವಾಗಿ ಬೆಳೆದಿದೆ. ಇಲ್ಲಿ ವಾಸಿಸುತ್ತಿರುವ ನಾಗರೀಕರಿಗೆ ಸೂಕ್ತ … Continue reading ರಾಮನಗರ ಜಿಲ್ಲೆ ಮರುನಾಮಕರಣ: CM ಗೆ ಮಂಜುನಾಥ್ ಕೊಟ್ರೂ ಸಲಹೆ!, ಏನದು ಗೊತ್ತಾ !?
Copy and paste this URL into your WordPress site to embed
Copy and paste this code into your site to embed