ರಾಮೋಜಿ ಫಿಲ್ಮ್​ ಸಿಟಿ ನಿರ್ಮಿಸಿದ್ದ ರಾಮೋಜಿ ರಾವ್ ವಿಧಿವಶ..!

ರಾಮೋಜಿ ಫಿಲ್ಮ್​ ಸಿಟಿ ಸ್ಥಾಪಕ ರಾಮೋಜಿ ರಾವ್ ನಿಧನ ಹೊಂದಿದ್ದಾರೆ. ಶಾರ್ಟ್​ ಸರ್ಕ್ಯೂಟ್​.. ಬಾಲಕಿಯರ ಹಾಸ್ಟೆಲ್ ನಲ್ಲಿ ಅಗ್ನಿ ಅವಘಡ… ಮುಂದೇನಾಯ್ತು! ಹಲವು ವರ್ಷಗಳಿಂದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದಕ್ಕಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಅವರ ನಿಧನ ವಾರ್ತೆ ಅನೇಕರಿಗೆ ದುಃಖ ತಂದಿದೆ. ಟಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಇವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ರಾಮೋಜಿ ಫಿಲ್ಮ್​ ಸಿಟಿಯಲ್ಲಿ ‘ಬಾಹುಬಲಿ’ ಸೇರಿ ಅನೇಕ ಸೂಪರ್ ಹಿಟ್ ಚಿತ್ರಗಳ ಶೂಟಿಂಗ್ ಆಗಿದೆ. 1996ರಲ್ಲಿ ಇದನ್ನು … Continue reading ರಾಮೋಜಿ ಫಿಲ್ಮ್​ ಸಿಟಿ ನಿರ್ಮಿಸಿದ್ದ ರಾಮೋಜಿ ರಾವ್ ವಿಧಿವಶ..!