ಮೋಹಕ ತಾರೆ ರಮ್ಯಾ ಅವರು ಇಂದು ದಿಢೀರ್ ಕೋರ್ಟ್ ಗೆ ಹಾಜರಾಗಿದ್ದಾರೆ.
ಬುಡಸಮೇತ ನಿಮ್ಮ ಕೂದಲು ಕಪ್ಪಾಗಲು ಖಾಲಿ ಹೊಟ್ಟೆಗೆ ಈ ಹಣ್ಣಿನ ಜ್ಯೂಸ್ ಕುಡಿಯಿರಿ!
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದಲ್ಲಿ ಕೆಲ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೆ ಬಳಸಲಾಗಿದೆ. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಎಂದು ನಟಿ ಚಿತ್ರತಂಡದ ಮೇಲೆ ಕೇಸ್ ಹಾಕಿದ್ದರು. 1 ಕೋಟಿ ರೂ. ಪರಿಹಾರ ಕೇಳಿ ನಟಿ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಪ್ರಕರಣದ ವಿಚಾರಣೆಗೆ ಸಂಬಂಧ ಬೆಂಗಳೂರಿನ ಕಮರ್ಷಿಯಲ್ ಕೋರ್ಟ್ಗೆ ರಮ್ಯಾ ಹಾಜರಾಗಿದ್ದಾರೆ.
ಇನ್ನೂ 2024ರಲ್ಲಿ ರಿಲೀಸ್ ಆಗಿದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ರಮ್ಯಾ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ವಿವಾದಕ್ಕೆ ಸಂಬಂಧಿಸಿದ ಕೇಸ್ ವಿಚಾರಣೆಗೆ ಬೆಂಗಳೂರಿನ ಕಮರ್ಷಿಯಲ್ ಕೋರ್ಟ್ಗೆ ಇಂದು ನಟಿ ರಮ್ಯಾ ಹಾಜರಾಗಿ ವಿಚಾರಣೆಗೆ ಒಳಪಡಿಸಿದ್ದಾರೆ.