ಬೆಂಗಳೂರು: ನಾಳೆ ಬೆಂಗಳೂರಿಗೆ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಆಗಮಿಸಲಿದ್ದಾರೆ.
Onion Price Hike: ಮತ್ತೆ ಗಗನಕ್ಕೇರಿದ ಈರುಳ್ಳಿ ಬೆಲೆ: 1 ಕೆಜಿಗೆ ಬೆಲೆ ಕೇಳಿದ್ರೆ ಫುಲ್ ಶಾಕ್!
ನಾಳೆ ಸಿಎಂ, ಡಿಸಿಎಂ ಜೊತೆ ಸಭೆ ನಡೆಸಲಿರುವ ಸುರ್ಜೇವಾಲ, ನಿಗಮ ಮಂಡಳಿ ಅಧ್ಯಕ್ಷರ ನೇಮಕ ಸಂಬಂಧ ನಾಯಕರ ಜತೆ ಚರ್ಚೆ ನಡೆಸಲಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಅವರು 25 ಶಾಸಕರ ಪಟ್ಟಿ ಸಿದ್ಧಪಡಿಸಿಕೊಂಡಿದ್ದಾರೆ.
ಕಾರ್ಯಕರ್ತರಿಗೂ ಅವಕಾಶ ನೀಡುವಂತೆ ಡಿಸಿಎಂ ಡಿಕೆ ಶಿವಕುಮಾರ್ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಸುರ್ಜೇವಾಲ ನೇತೃತ್ವದಲ್ಲಿ ನಡೆಯುವ ಈ ಸಭೆ ಮಹತ್ವ ಪಡೆದುಕೊಂಡಿದೆ.