ರಂಗೇರಿದ ಉಪ ಚುನಾವಣೆ ಕಾವು: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ರಿಲೀಸ್!

ಬೆಂಗಳೂರು:- ಉಪ ಚುನಾವಣೆಯ ಕಾವು ರಂಗೇರಿದ್ದು, ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ರಿಲೀಸ್ ಆಗಿದೆ. 40 ಜನರ ಸ್ಟಾರ್‌ ಪ್ರಚಾರಕ ಪಟ್ಟಿಯನ್ನು ಕೇಂದ್ರ ಸಚಿವರು ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆದ ಹೆಚ್‌.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ಚುನಾವಣಾ ಆಯೋಗಕ್ಕೂ ಪಟ್ಟಿಯನ್ನ ರವಾನೆ ಮಾಡಿದ್ದಾರೆ. ಆದ್ರೆ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರಿಗೆ ಕೊಕ್‌ ನೀಡಲಾಗಿದೆ. Darshan wife visit jail: ದರ್ಶನ್ʼಗೆ ಬೇಲ್ ಸಿಕ್ಕ ಬೆನ್ನಲ್ಲೇ ಓಡೋಡಿ ಬಂದ ಪತ್ನಿ ವಿಜಯಲಕ್ಷ್ಮಿ! ಇತ್ತೀಚೆಗೆ … Continue reading ರಂಗೇರಿದ ಉಪ ಚುನಾವಣೆ ಕಾವು: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ರಿಲೀಸ್!