ರಂಜಿತ್, ಜಗದೀಶ್ ಮನೆಯಿಂದ ಔಟ್: ಅಧಿಕೃತವಾಗಿ ಬಿಗ್ ಬಾಸ್ ಹೇಳಿಕೆ!

ಜಗದೀಶ್, ರಂಜಿತ್ ಈ ಕೂಡಲೇ ಮನೆಯಿಂದ ಹೊರಗೆ ಬನ್ನಿ’ ಎಂದು ಬಿಗ್ ಬಾಸ್ ಆದೇಶ ಹೊರಡಿಸಿದೆ. ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಫ್ರೀ ಟ್ಯೂಷನ್ ಭಾಗ್ಯ! ಜಗದೀಶ್ ಅವರು ಬಿಗ್ ಬಾಸ್ ಮನೆಯೊಳಗೆ ಕೆಟ್ಟ ಮಾತುಗಳನ್ನು ಆಡುವ ಮೂಲಕ ಕಿಚ್ಚು ಹಚ್ಚಿದ್ದಾರೆ. ದೊಡ್ಮನೆಯಲ್ಲಿ ಇರುವ ಹೆಣ್ಣು ಮಕ್ಕಳ ಬಗ್ಗೆ ಅವರು ಕೀಳಾಗಿ ಮಾತನಾಡಿದ್ದಾರೆ. ಇದನ್ನು ಇನ್ನುಳಿದ ಎಲ್ಲ ಸದಸ್ಯರು ಖಂಡಿಸಿದ್ದಾರೆ. ಈ ಬಗ್ಗೆ ವಾದ ನಡೆಯುವಾಗ ರಂಜಿತ್ ಅವರು ಜಗದೀಶ್ ಮೇಲೆ ಕೈ ಮಾಡಿದ್ದಾರೆ. … Continue reading ರಂಜಿತ್, ಜಗದೀಶ್ ಮನೆಯಿಂದ ಔಟ್: ಅಧಿಕೃತವಾಗಿ ಬಿಗ್ ಬಾಸ್ ಹೇಳಿಕೆ!