ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆ ಹಿಂದೆ ಪ್ರಭಾವಿ ಸ್ವಾಮೀಜಿ ಶಾಮೀಲು!

ಬೆಂಗಳೂರು:- ಚಿನ್ನ ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಚಿನ್ನದ ಬಿಸ್ಕೇಟ್ ಕಳ್ಳಸಾಗಣಿಕೆ ಹಿಂದೆ ಪ್ರಭಾವಿ ಸ್ವಾಮೀಜಿ ಕೃಪಾಕಟಾಕ್ಷವೂ ಇದೆ ಎಂಬ ಅಂಶ ಡಿಆರ್​ಐ ಮೂಲಗಳಿಂದ ಮಾಹಿತಿ ದೊರೆತಿದೆ. ಮೊಳಕಾಲ್ಮೂರು: ಲಾರಿಗೆ ಬಸ್ ಡಿಕ್ಕಿ – 9 ಜನರಿಗೆ ಗಾಯ! ನಟಿ ರನ್ಯಾ ರಾವ್, ತರುಣ್ ರಾಜ್ ಮತ್ತು ಪ್ರಭಾವಿ ಸ್ವಾಮೀಜಿ ಮೂವರ ಗುಂಪು ಚಿನ್ನ ಕಳ್ಳಸಾಗಾಣಿಕೆಯಲ್ಲಿ ಶಾಮೀಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಸ್ವಾಮೀಜಿ ದುಬೈ‌ನಲ್ಲಿ ಆಫೀಸ್​ ತೆರೆದು ಡಿಲೀಂಗ್ ನಡೆಸುತ್ತಿದ್ದರು. ಆಫೀಸ್​ನಲ್ಲಿ ಸ್ವಾಮೀಜಿ … Continue reading ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆ ಹಿಂದೆ ಪ್ರಭಾವಿ ಸ್ವಾಮೀಜಿ ಶಾಮೀಲು!