ಅತ್ಯಾಚಾರ ಕೇಸ್: ಬಿಜೆಪಿ ಮುಖಂಡ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ..!

ಹಾಸನ:- ಮಹಿಳೆ ಮೇಲಿನ ಅತ್ಯಾಚಾರ ಕೇಸ್ ಗೆ ಸಂಬಂಧಿಸಿದಂತೆ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಯಿತು. Gold price: ಕಳೆದ ಹತ್ತು ದಿನದಲ್ಲಿ ಚಿನ್ನದ ಬೆಲೆ ದುಪ್ಪಟ್ಟು.. ಇಲ್ಲಿದೆ ಇವತ್ತಿನ ದರ ಪಟ್ಟಿ! ಹೊಳೆನರಸೀಪುರದ ಜಡ್ಜ್ ನಿವಾಸದಲ್ಲಿ ಹಾಜರುಪಡಿಸಲಾಗಿತ್ತು. ಅತ್ಯಾಚಾರ ಕೇಸ್ ದಾಖಲಾಗ್ತಿದ್ದಂತೆ ದೇವರಾಜೇಗೌಡ ಲಾಕ್ ಆಗಿದ್ದಾನೆ. ನಿನ್ನೆ ಸಂಜೆ ಮತ್ತೆರೆಡು ಆಡಿಯೋ ರಿಲೀಸ್‌ ಮಾಡಿದ್ದ ದೇವರಾಜೇಗೌಡ, ವಿಡಿಯೋ ಕೂಡಾ ಹರಿ ಬಿಟ್ಟಿದ್ದರು. ಇದಾದ ಎಂಟೇ ನಿಮಿಷದಲ್ಲಿ ಮೊಬೈಲ್‌ ಲೋಕೇಶನ್‌ ಆಧಾರದಲ್ಲಿ ದೇವರಾಜೇಗೌಡನನ್ನ ನಿನ್ನೆ ರಾತ್ರಿ … Continue reading ಅತ್ಯಾಚಾರ ಕೇಸ್: ಬಿಜೆಪಿ ಮುಖಂಡ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ..!