ಅತ್ಯಾಚಾರ ಕೇಸ್: ಲೀಕ್ ಆಗಿದ್ದ ಪ್ರಜ್ವಲ್ ವಿಡಿಯೋಗಳೆಲ್ಲವೂ ಅಸಲಿ, ಚಾರ್ಜ್ ಶೀಟ್ ನಲ್ಲಿ ಸಾಕಷ್ಟು ವಿಚಾರ ಬಹಿರಂಗ!

ಬೆಂಗಳೂರು:– ಪ್ರಜ್ವಲ್​ ಅತ್ಯಾಚಾರ ಎಸಗಿರುವುದು ನಿಜ, ವಿಡಿಯೋಗಳೆಲ್ಲವೂ ಅಸಲಿ ಎಂದು ಎಸ್​ಐಟಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಮಾಡಿದೆ. Shikhar Dhawan: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಶಿಖರ್ ಧವನ್ ವಿದಾಯ! ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಮಾಜಿ ಸಚಿವ ಹೆಚ್​ಡಿ ರೇವಣ್ಣ ಲೈಂಗಿಕ ಕಿರುಕುಳ ನೀಡಿರುವುದು ಮತ್ತು ಅವರ ಪುತ್ರ, ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅತ್ಯಾಚಾರವೆಸಗಿರುವುದು ದೃಢಪಟ್ಟಿದೆ ಎಂದು ವಿಶೇಷ ತನಿಖಾ ಸಂಸ್ಥೆ ನ್ಯಾಯಲಯಕ್ಕೆ ಸಲ್ಲಿಸಿದ ಚಾರ್ಜ್​ಶೀಟ್​ನಲ್ಲಿ ಉಲ್ಲೇಖವಾಗಿದೆ. ಹೊಳೆನರಸೀಪುರ ಠಾಣೆಯಲ್ಲಿ ಹೆಚ್​ಡಿ ರೇವಣ್ಣ ವಿರುದ್ಧ … Continue reading ಅತ್ಯಾಚಾರ ಕೇಸ್: ಲೀಕ್ ಆಗಿದ್ದ ಪ್ರಜ್ವಲ್ ವಿಡಿಯೋಗಳೆಲ್ಲವೂ ಅಸಲಿ, ಚಾರ್ಜ್ ಶೀಟ್ ನಲ್ಲಿ ಸಾಕಷ್ಟು ವಿಚಾರ ಬಹಿರಂಗ!