ಅತ್ಯಾಚಾರ ಪ್ರಕರಣ: ಜೈಲಿನಿಂದ ವಕೀಲ ದೇವರಾಜೇಗೌಡ ಬಿಡುಗಡೆ..!
ಹಾಸನ:- ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ವಕೀಲ ದೇವರಾಜೇಗೌಡ(Devaraje Gowda) ಅವರು ಇಂದು ಬಿಡುಗಡೆ ಆಗಿದ್ದಾರೆ. ನ್ಯಾ. ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ ಜಾಮೀನು ಮಂಜೂರು ಮಾಡಿತ್ತು. ಹೀಗಾಗಿ ಇಂದು ದೇವರಾಜೇಗೌಡ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಗುಡ್ ನ್ಯೂಸ್: ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ರಜೆ ನೀಡಿದ ಸರ್ಕಾರ…! ಜೂನ್ 5ರಂದು ಹಾಸನ ಜಿಲ್ಲಾ ನ್ಯಾಯಾಲಯಕ್ಕೆ ದೇವರಾಜೇಗೌಡ ಜಾಮೀನು ಅರ್ಜಿ ಸಲ್ಲಿಸಿದಾಗ ಕೋರ್ಟ್ ನಿರಾಕರಿಸಿತ್ತು. ಆದರೆ, ಹೈಕೋರ್ಟ್ ಜಾಮೀನು ನೀಡಿದ್ದರಿಂದ ಹಾಸನ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದೇವರಾಜೇಗೌಡರನ್ನು … Continue reading ಅತ್ಯಾಚಾರ ಪ್ರಕರಣ: ಜೈಲಿನಿಂದ ವಕೀಲ ದೇವರಾಜೇಗೌಡ ಬಿಡುಗಡೆ..!
Copy and paste this URL into your WordPress site to embed
Copy and paste this code into your site to embed