ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ಕಾಮುಕನಿಗೆ 20 ವರ್ಷ ಜೈಲು ಶಿಕ್ಷೆ!

ಮಡಿಕೇರಿ:- ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆ ವ್ಯಕ್ತಿಯೊಬ್ಬನಿಗೆ ಮಡಿಕೇರಿ ನಗರದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ ದಂಡ ಸಹಿತ 20 ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ಪ್ರಕಟಿಸಿದೆ. ಬಾಲಿವುಡ್ ನಟ ಸೈಫ್‌ ಅಲಿ ಖಾನ್‌ ಚಾಕು ಇರಿತ ಪ್ರಕರಣ: ಶಂಕಿತ ದಾಳಿಕೋರ ಬಂಧನ! ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹರದೂರು ಗ್ರಾಮದ ಎಸ್ಟೇಟ್‌ವೊಂದರ ಲೈನ್ … Continue reading ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ಕಾಮುಕನಿಗೆ 20 ವರ್ಷ ಜೈಲು ಶಿಕ್ಷೆ!