ಯುವತಿ ಮೇಲೆ ಅತ್ಯಾಚಾರ ಕೇಸ್: ಆರೋಪಿಗೆ 10 ವರ್ಷ ಜೈಲು ಶಿಕ್ಷೆ!

ಗದಗ:- ಯುವತಿ ಮೇಲೆ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಗದಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ. ಕರಿಘಟ್ಟ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಬೆಂಕಿ ಹೌದು, ಗಜೇಂದ್ರಗಡದ ಗುರುರಾಜ ನಿಂಗಪ್ಪ ಚವ್ಹಾಣ ಎಂಬಾತನಿಗೆ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ಕೊಟ್ಟಿದೆ. ಈತ ಇದೇ ಗ್ರಾಮದ ಲಂಬಾಣಿ ಸಮುದಾಯದ ಯುವತಿಯೊಬ್ಬಳ ಮೇಲೆ 2017ರ ಮೇ 16 ರಂದು ರಾತ್ರಿ 11 ಗಂಟೆ ವೇಳೆಗೆ ಜೀವ ಬೆದರಿಕೆಯೊಡ್ಡಿ … Continue reading ಯುವತಿ ಮೇಲೆ ಅತ್ಯಾಚಾರ ಕೇಸ್: ಆರೋಪಿಗೆ 10 ವರ್ಷ ಜೈಲು ಶಿಕ್ಷೆ!