ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಶಾಕ್, ಜಾಮೀನು ಅರ್ಜಿ ವಜಾ!
ಬೆಂಗಳೂರು:- ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಅತ್ಯಾಚಾರ ಕೇಸ್ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿ ಜಡ್ಜ್ ಸಂತೋಷ್ ಗಜಾನನ ಭಟ್ ವಜಾಗೊಳಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್: ಪ್ರಕರಣದಲ್ಲಿ ದರ್ಶನ್ ಪಾತ್ರವೇನು!? ಕರಿಯನ ಕರಾಳ ಮುಖ ಓನ್ನೊಂದೇ ಬಯಲು! ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಾಗಿತ್ತು. ಇತ್ತೀಚೆಗೆ ಕೂಡ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ … Continue reading ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಶಾಕ್, ಜಾಮೀನು ಅರ್ಜಿ ವಜಾ!
Copy and paste this URL into your WordPress site to embed
Copy and paste this code into your site to embed