ಅತ್ಯಾಚಾರ ಕೇಸ್: ಜೈಲಿಂದ ರಿಲೀಸ್ ಆಗುತ್ತಿದ್ದಂತೆ ಸಂತ್ರಸ್ತೆ ಕೊಂದ ಪಾಪಿ!

ಒಡಿಶಾ:- ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಸಂಬಂಧ ಜೈಲಿಗೆ ಸೇರಿ ಬಳಿಕ ರಿಲೀಸ್ ಆಗುತ್ತಿದ್ದಂತೆ ಕೊಂದಿರುವ ಘಟನೆ ಜರುಗಿದೆ. ಕೆಆರ್‌ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಲಿಂಗೇಗೌಡರು ವಿಧಿವಶ! ಒಡಿಶಾದ ಸುಂದರ್‌ಗಢ್ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಕುನು ಕಿಸಾನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.ಶಿಕ್ಷೆ ತಪ್ಪಿಸಲು ಆಕೆಯನ್ನು ಕೊಲ್ಲಲು ಸಂಚು ರೂಪಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ. ಬಾಲಕಿಯನ್ನು ಜಾರ್ಸುಗುಡಾದಿಂದ ಅಪಹರಿಸಿ ರೂರ್ಕೆಲಾದಲ್ಲಿ ಕೊಲೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಕೆ ಕಾಣೆಯಾಗಿರುವ ಕುರಿತು … Continue reading ಅತ್ಯಾಚಾರ ಕೇಸ್: ಜೈಲಿಂದ ರಿಲೀಸ್ ಆಗುತ್ತಿದ್ದಂತೆ ಸಂತ್ರಸ್ತೆ ಕೊಂದ ಪಾಪಿ!