13 ವರ್ಷದ ಬಾಲಕಿ ಮೇಲೆ ರೇಪ್: ಕಾಮುಕನ ವಿರುದ್ಧ ಫೋಕ್ಸೋ ಕೇಸ್ ದಾಖಲು!

ನೆಲಮಂಗಲ:– ಜಿಲ್ಲೆಯ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಜರುಗಿದೆ. ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ: ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದೇನು!? ನೆಲಮಂಗಲ ಉಪವಿಭಾಗದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.