5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಪೈಶಾಚಿಕ ಕೃತ್ಯಕ್ಕೆ ಕೊನೆ ಇಲ್ಲವಾ!?
ಬಳ್ಳಾರಿ:- ಜಿಲ್ಲೆಯ ತೋರಣಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನ ಪುಸುಲಾಯಿಸಿ ಕರೆದೊಯ್ದು ದುಷ್ಕರ್ಮಿಯಿಂದ ಅತ್ಯಾಚಾರ ಎಸಗಿರುವಂತಹ ಘಟನೆ ಜರುಗಿದೆ. ಯಡಿಯೂರಪ್ಪರ ಬಗ್ಗೆ ಮಾತಾಡಿದ್ರೆ ಜಾರಕಿಹೊಳಿ ಹೊರಗಡೆ ತಿರುಗಾಡೋದು ಕಷ್ಟವಾಗತ್ತೆ: ಎಚ್ಚರಿಕೆ ಕೊಟ್ಟ ಬಿವೈವಿ! ಹತ್ತು ವರ್ಷದ ಹಿಂದೆ ಕೆಲಸ ಅರಸಿ ಬಂದು ಖಾಸಗಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ದಂಪತಿಯ ಮಗುವಿನ ಮೇಲೆ ಅತ್ಯಾಚಾರವೆಸಗಲಾಗಿದೆ. ಲೈಂಗಿಕ ದಾಳಿಯಿಂದ ಮಗುವಿಗೆ ಆಂತರಿಕ ಗಾಯವಾಗಿ, ತೀವ್ರ ರಕ್ತಸ್ರಾವ ಉಂಟಾಗಿದೆ. ಕೂಡಲೇ ಮಗುವಿಗೆ ಸರ್ಕಾರಿ ಆಸ್ಪತ್ರೆಯೊಂದರಲ್ಲಿ … Continue reading 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಪೈಶಾಚಿಕ ಕೃತ್ಯಕ್ಕೆ ಕೊನೆ ಇಲ್ಲವಾ!?
Copy and paste this URL into your WordPress site to embed
Copy and paste this code into your site to embed