ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಮನೆಗೆ ಬೆಂಕಿ ಇಟ್ಟ ಹುಡುಗಿ ಕುಟುಂಬಸ್ಥರು!

ತೆಲಂಗಾಣ:- ಇಲ್ಲಿನ ಸಿದ್ದಿಪೇಟ್ ಜಿಲ್ಲೆಯಲ್ಲಿ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಜರುಗಿದೆ. Navarathri 2024: ನವರಾತ್ರಿ ಸಂದರ್ಭದಲ್ಲಿ ಈ ವಸ್ತುಗಳನ್ನು ಮನೆಗೆ ತನ್ನಿ, ಸಕಲ ಸಂಪತ್ತು ನಿಮ್ಮದಾಗುತ್ತೆ! ಘಟನೆಯಿಂದ ಆಕ್ರೋಶಗೊಂಡ ಹುಡುಗಿ ಕುಟುಂಬಸ್ಥರು, ಆರೋಪಿಯ ಮನೆ ಮತ್ತು ಕಾರಿಗೆ ಬೆಂಕಿ ಹಚ್ಚಿದರು. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಪೊಲೀಸರ ಉಪಸ್ಥಿತಿಯ ಹೊರತಾಗಿಯೂ ಸಂತ್ರಸ್ತೆಯ ಕುಟುಂಬ ಮತ್ತು ಸಂಬಂಧಿಕರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು ಮತ್ತು ಆರೋಪಿಯ ಮನೆಯನ್ನು … Continue reading ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಮನೆಗೆ ಬೆಂಕಿ ಇಟ್ಟ ಹುಡುಗಿ ಕುಟುಂಬಸ್ಥರು!