ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ; ಆರೋಪಿಯ ಬಂಧನ

ಎರಡನೇ ತರಗತಿ ವಿದ್ಯಾರ್ಥಿ ಮೇಲೆ ಅತ್ಯಾಚಾರ ; ಆರೋಪಿಯ ಬಂಧನ ರಾಯಚೂರು : ಏಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಸದ್ಯ ಸಂತ್ರಸ್ತೆ ಬಾಲಕಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ನೀತಿ ಹೇಳಬೇಕಾದವರಿಂದಲೇ ನೀಚ ಕೃತ್ಯ: 13 ವರ್ಷದ ಬಾಲಕಿ ಮೇಲೆ ಮೂವರು ಶಿಕ್ಷಕರಿಂದ ರೇಪ್! ಸದ್ಯ ಪ್ರಕರಣ ಸಂಬಂಧ ಅತ್ಯಾಚಾರ ಆರೋಪಿ ಶಿವನಗೌಡ … Continue reading ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ; ಆರೋಪಿಯ ಬಂಧನ