ಚಾಕಲೇಟ್ ಕೊಡಿಸುವುದಾಗಿ ಪುಸಲಾಯಿಸಿ 11 ವರ್ಷದ ಬಾಲಕಿ ಮೇಲೆ ರೇಪ್!

ಬೆಂಗಳೂರು:- ಚಾಕಲೇಟ್ ಕೊಡಿಸುವುದಾಗಿ ಪುಸಲಾಯಿಸಿ 11 ವರ್ಷದ ಬಾಲಕಿ ಮೇಲೆ ರೇಪ್ ಮಾಡಿರುವ ಘಟನೆ ಮಾನ್ವಿ ತಾಲೂಕು ಬಳಿಕ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ. ಹಾರ್ಟ್ ಅಟ್ಯಾಕ್ ತಡೆಯಲು ಈ ಬೀಜವೇ ಮದ್ದು: ನೀರಲ್ಲಿ ನೆನಸಿಟ್ಟು ತಿಂದ್ರೆ ಶುಗರ್‌-ಬಿಪಿ ಸಹ ಇರತ್ತೆ ಕಂಟ್ರೋಲ್! ಪೇಂಟಿಂಗ್ ಕೆಲಸ ಮಾಡುತ್ತಿದ್ದ 43 ವರ್ಷದ ಚಂದ್ರಶೇಖರ ಬಂಧಿತ ಆರೋಪಿ. ಮಾನಸಿಕ ಖಿನ್ನತೆಗೆ ಒಳಗಾಗಿ, ಓದಲು ಬರೆಯಲು ಸರಿಯಾಗಿ ಬಾರದ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಬಿಟ್ಟ ವೇಳೆ … Continue reading ಚಾಕಲೇಟ್ ಕೊಡಿಸುವುದಾಗಿ ಪುಸಲಾಯಿಸಿ 11 ವರ್ಷದ ಬಾಲಕಿ ಮೇಲೆ ರೇಪ್!