3 ವರ್ಷದ ಮಗುವಿನ ಮೇಲೆ ರೇಪ್ – ಮಗುವಿನ ಅಪ್ಪನ ಆಪ್ತನಿಂದಲೇ ಕೃತ್ಯ!

ಗಾಂಧಿನಗರ:- ಗುಜರಾತ್‌ನಲ್ಲಿ 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆದಿದ್ದು, ಮಗುವಿನ ಅಪ್ಪನ ಸ್ನೇಹಿತನಿಂದಲೇ ಕೃತ್ಯ ನಡೆದಿದೆ. ಆ.30 ಆಹಾರ ಇಲಾಖೆಯ ವಿಶೇಷ ಕಾರ್ಯಚರಣೆ: ಆಹಾರ ವಸ್ತುಗಳಲ್ಲಿ ರಾಸಾಯನಿಕ ಬಳಸುವ ಹೋಟೆಲ್​ಗಳಿಗೆ ಸಂಕಷ್ಟ! ಕಾಮುಕ ಆರೋಪಿ ಎಸ್ಕೇಪ್‌ ಆಗಿದ್ದಾನೆ. ಇನ್ನೂ ಲೈಂಗಿಕ ದೌರ್ಜನ್ಯದ ಸುದ್ದಿ ಹರಡುತ್ತಿದ್ದಂತೆ, ರೊಚ್ಚಿಗೆದ್ದ ಸ್ಥಳೀಯ ನಿವಾಸಿಗಳು ಉಮರ್ಗಾಮ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಠಾಣೆ ಮುಂದೆಯೇ ಪ್ರತಿಭಟನೆ ನಡೆಸಿದ್ದಾರೆ. ಆರೋಪಿಯನ್ನ ಬಂಧಿಸಿ, ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇದಾದ ನಂತರ ಪೊಲೀಸರು … Continue reading 3 ವರ್ಷದ ಮಗುವಿನ ಮೇಲೆ ರೇಪ್ – ಮಗುವಿನ ಅಪ್ಪನ ಆಪ್ತನಿಂದಲೇ ಕೃತ್ಯ!