ಚಾಕೊಲೇಟ್ ಕೊಡಿಸುವುದಾಗಿ ಕರೆದುಕೊಂಡು ಹೋಗಿ ಬಾಲಕಿ ಮೇಲೆ ರೇಪ್..!

ಬೆಂಗಳೂರು:- 10 ವರ್ಷದ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮೀಷವೊಡ್ಡಿ ಕರೆದುಕೊಂಡು ಹೋಗಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಜರುಗಿದೆ. ರಾಜೇಶ್ ಗುಪ್ತಾ ಎಂಬಾತ ಈ ಪೈಶಾಚಿಕ ಕೃತ್ಯ ಎಸಗಿದ್ದು ಹೆಬ್ಬಾಳ ಪೊಲೀಸರು ಪೋಕ್ಸೋ ಕಾಯ್ದೆ ಅಡಿ ಆರೋಪಿಯನ್ನು ಬಂಧಿಸಿ ಎಫ್ಐಆರ್ ದಾಖಲಿಸಿದ್ದಾರೆ. Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ ಉದ್ಯೋಗಕ್ಕಾಗಿ ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಆರೋಪಿ ರಾಜೇಶ್‌ ನಾಗೇನಹಳ್ಳಿಯಲ್ಲಿ ಸೆಕ್ಯೂರಿಟಿ ಗಾರ್ಡ್‌ ಆಗಿ … Continue reading ಚಾಕೊಲೇಟ್ ಕೊಡಿಸುವುದಾಗಿ ಕರೆದುಕೊಂಡು ಹೋಗಿ ಬಾಲಕಿ ಮೇಲೆ ರೇಪ್..!