ಮಹಿಳೆಯೊಂದಿಗೆ ರಾಸಲೀಲೆ ಪ್ರಕರಣ: ಮಧುಗಿರಿ ಉಪವಿಭಾಗದ ಡಿವೈಎಸ್ ಪಿ ಸಸ್ಪೆಂಡ್!

ತುಮಕೂರು:- ಜಿಲ್ಲೆಯ ಮಧುಗಿರಿ ಉಪವಿಭಾಗದ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದೆ. ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಸ್ಪೆಂಡ್ ಮಾಡಲಾಗಿದೆ. ಜ. 5 ರಂದು ಹುಬ್ಬಳ್ಳಿ ಆಕಾಶಬುಟ್ಟಿ ಹಬ್ಬ: ರಾಜು ಜರತಾರಘರ! ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಇಂದು ಡಿಜಿ ಆದೇಶ ಹೊರಡಿಸಿದ್ದಾರೆ. ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು … Continue reading ಮಹಿಳೆಯೊಂದಿಗೆ ರಾಸಲೀಲೆ ಪ್ರಕರಣ: ಮಧುಗಿರಿ ಉಪವಿಭಾಗದ ಡಿವೈಎಸ್ ಪಿ ಸಸ್ಪೆಂಡ್!