ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವೀಡಿಯೋ ಕೇಸ್ : ದೆಹಲಿ ಪೊಲೀಸರಿಂದ FIR ದಾಖಲು
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ಎಐ-ರಚಿಸಿದ ವೀಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶುಕ್ರವಾರ ಎಫ್‌ಐಆರ್ ದಾಖಲಿಸಿದ್ದಾರೆ. ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಪೊಲೀಸರು ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ FIR ದಾಖಲಿಸಿದ್ದಾರೆ. ಈ ವಿಷಯದ ಬಗ್ಗೆ ತನಿಖೆಯನ್ನು ನಡೆಸಲಾಗುತ್ತಿದೆ. ರಶ್ಮಿಕಾ ಮಂದಣ್ಣ ಅವರ ತಿರುಚಿದ ವಿಡಿಯೋಗೆ ಸಂಬಂಧಿಸಿದಂತೆ, ಐಪಿಸಿಯ ಯು/ಎಸ್ 465 ಮತ್ತು 469, 1860 ಮತ್ತು ಐಟಿ ಆಕ್ಟ್, 2000 ರ ಸೆಕ್ಷನ್ 66 ಸಿ … Continue reading ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವೀಡಿಯೋ ಕೇಸ್ : ದೆಹಲಿ ಪೊಲೀಸರಿಂದ FIR ದಾಖಲು
Copy and paste this URL into your WordPress site to embed
Copy and paste this code into your site to embed