Rashmika Mandanna: ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಲಿರುವ ರಶ್ಮಿಕಾ ಮಂದಣ್ಣ

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸುವ ಅವಕಾಶ ಸಿಕ್ಕಿದೆ. ಚಿರಂಜೀವಿ ಹೊಸ ಸಿನಿಮಾದಲ್ಲಿ ರಶ್ಮಿಕಾ ಕಾಣಿಸಿಕೊಳ್ಳಲಿದ್ದಾರೆ. ಅನಂತ್, ರಾಧಿಕಾ ಸಂಗೀತ ಕಾರ್ಯಕ್ರಮಕ್ಕೆ ಜಸ್ಟಿನ್‌ ಬೀಬರ್‌ಗೆ 83 ಕೋಟಿ ಸಂಭಾವನೆ ಚಿರಂಜೀವಿ (Megastar Chiranjeevi) ನಟನೆಯ ‘ವಿಶ್ವಾಂಭರ’ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಲು ರಶ್ಮಿಕಾಗೆ ಚಾನ್ಸ್ ಸಿಕ್ಕಿದೆ. ಸ್ಪೆಷಲ್ ರೋಲ್ ಆಗಿದ್ರೂ ಸಿನಿಮಾದಲ್ಲಿ ರಶ್ಮಿಕಾ ಪಾತ್ರ ತಿರುವು ಕೊಡಲಿದೆಯಂತೆ. ನಟಿಗೂ ಕೂಡ ಇಷ್ಟವಾಗಿ … Continue reading Rashmika Mandanna: ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಲಿರುವ ರಶ್ಮಿಕಾ ಮಂದಣ್ಣ