ವಿದೇಶದಲ್ಲಿ ರಶ್ಮಿಕಾ ಮಂದಣ್ಣ ಹುಟ್ಟು ಹಬ್ಬ ಆಚರಣೆ: ಲವ್ಲಿ ಬಾಯ್‌ ವಿಜಯ್‌ ದೇವರಕೊಂಡ ಭಾಗಿ

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಈ ಬಾರಿಯ ಹುಟ್ಟು ಹಬ್ಬವನ್ನು ವಿದೇಶದಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ. ಹುಟ್ಟು ಹಬ್ಬದ ಒಂದು ದಿನ ಅಬುಧಾಬಿಯಲ್ಲಿ ಅವರು ಕಾಣಿಸಿಕೊಂಡಿದ್ದರು. ಆದರೆ, ಹುಟ್ಟು ಹಬ್ಬದ ಪಾರ್ಟಿ ಯುಎಸ್‍ಎಗೆ ಶಿಫ್ಟ್ ಆಗಿದೆ ಎಂದು ಹೇಳಲಾಗುತ್ತಿದೆ. ಅದಕ್ಕೆ ಕಾರಣ ವಿಜಯ್ ದೇವರಕೊಂಡ (Vijay Devarakonda) ಎನ್ನುವ ಮಾತೂ ಕೇಳಿ ಬಂದಿದೆ.   ಇಂದಿನಿಂದ ಹೊಸ ಅಧ್ಯಾಯ ಆರಂಭವಾಗುತ್ತಿದೆ: ಮಂಡ್ಯ ಸಪೋರ್ಟರ್ಸ್ ಇದ್ದಾರೆ – ಸುಮಲತಾ ಅಂಬರೀಶ್! ಇಂದು ವಿಜಯ್ ದೇವರಕೊಂಡ ನಟನೆಯ  ಫ್ಯಾಮಿಲಿ ಸ್ಟಾರ್ ಸಿನಿಮಾ ರಿಲೀಸ್ … Continue reading ವಿದೇಶದಲ್ಲಿ ರಶ್ಮಿಕಾ ಮಂದಣ್ಣ ಹುಟ್ಟು ಹಬ್ಬ ಆಚರಣೆ: ಲವ್ಲಿ ಬಾಯ್‌ ವಿಜಯ್‌ ದೇವರಕೊಂಡ ಭಾಗಿ